Sunday, May 25, 2025
Google search engine

Homeರಾಜ್ಯಸುದ್ದಿಜಾಲ೧೯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ-ಒಟ್ಟು ೪೫ ನಾಮಪತ್ರ ಸಲ್ಲಿಕೆ

೧೯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ-ಒಟ್ಟು ೪೫ ನಾಮಪತ್ರ ಸಲ್ಲಿಕೆ

ರಾಮನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಇಂದು (ಏ. ೪ರಂದು) ೧೯ ನಾಮಪತ್ರ ಸ್ವೀಕರಿಸಲಾಗಿದೆ.

೨೩-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ. ಸುರೇಶ್ ೪ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಶ್ರೀನಿವಾಸ ಮೂರ್ತಿ ಹೆಚ್.ಕೆ. ೧ ನಾಮಪತ್ರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಹೇಮವಾತಿ ಕೆ. ೨ ನಾಮಪತ್ರ, ಬಹುಜನ್ ಸಮಾಜ ಪಕ್ಷದ ಅಭ್ಯರ್ಥಿ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ೨ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ದೇವರಾಜು ಎಂ.ಸಿ ೨ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಶ್ರೀನಿವಾಸ ಮೂರ್ತಿ ಹೆಚ್.ಕೆ. ೧ ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಮಹಮದ್ ಮುಸದಿಕ್ ಪಾಷ ೨ ನಾಮಪತ್ರ, ಯಂಗ್‌ಸ್ಟಾರ್ ಎಂಪಾವರ್‍ಮೆಂಟ್ ಪಕ್ಷದ ಅಭ್ಯರ್ಥಿ ಮೊಹಮ್ಮದ್ ದಸ್ತಗೀರ್ ೧ ನಾಮಪತ್ರ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅಭಿಷೇಕ್ ಕೆ. ೧ ನಾಮಪತ್ರ, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಕುಮಾರ್ ಎಲ್. ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಜೆ.ಟಿ. ಪ್ರಕಾಶ್ ೨ ನಾಮಪತ್ರ, ಅಖಿಲ ಭಾರತ್ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಹೆಚ್. ರಾಜಣ್ಣ ೨ ನಾಮಪತ್ರ, ಕರುನಾಡು ಪಕ್ಷದ ಅಭ್ಯರ್ಥಿ ಸುರೇಶ್ ಎಸ್ ೧ ನಾಮಪತ್ರ, ನವಭಾರತ್ ಸೇನಾ ಪಕ್ಷದ ಅಭ್ಯರ್ಥಿ ಎನ್. ವಸಂತ್ ರಾವ್ ಜಗತಾಪ್ ೨ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ರಾಜೇಂದ್ರ ಟಿ. ೧ ನಾಮಪತ್ರ, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಕುಮಾರ್ ಎಲ್ ೧ ನಾಮಪತ್ರ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮನಮೋಹನ್ ರಾಜ್ ಕೆ.ಎನ್ ೧ ನಾಮಪತ್ರ, ಬಹುಜನ್ ಭಾರತ ಪಕ್ಷದ ಅಭ್ಯರ್ಥಿ ಮಂಜುನಾಥ ಸಿಎನ್ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಮಂಜುನಾಥ್ ಸಿ ೧ ನಾಮಪತ್ರ, ಕಂಟ್ರಿಸಿಟಿಜನ್ ಪಕ್ಷದ ಅಭ್ಯರ್ಥಿ ವಸಿಸ್ಟ್ ಜೆ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಮಂಜುನಾಥ್ ಎನ್ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಮಂಜುನಾಥ್ ಕೆ. ೧ ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ೪ ನಾಮಪತ್ರ, ವಿಡುದಲೈ ಚಿರುತೈದಲ್ ಕಚ್ಚಿ ಪಕ್ಷದ ಅಭ್ಯರ್ಥಿ ಚಂದ್ರ ಶೇಖರ್ ಹೆಚ್.ವಿ. ೧ ನಾಮಪತ್ರ, ಪಿರಮಿಡ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಎನ್. ಕೃಷ್ಣಪ್ಪ ೧ ನಾಮಪತ್ರ, ಇಂಡಿಯನ್ ಮೂಮೆಂಟ್ ಪಕ್ಷದ ಅಭ್ಯರ್ಥಿ ಡಿ.ಎಂ. ಮಾದೇಗೌಡ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಮಹೇಶ್ ಎಸ್ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಬಂಡಿ ರಂಗನಾಥ್ ವೈ.ಆರ್. ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ನರಸಿಂಹ ಮೂರ್ತಿ ವೈ.ಪಿ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಶಿವಣ್ಣ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಎಲ್.ವಿ. ವೆಂಕಟೇಶ್ ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಪ್ರದೀಪ್ ಟಿ.ವಿ. ೧ ನಾಮಪತ್ರ, ಸ್ವತಂತ್ರ ಅಭ್ಯರ್ಥಿ ಸುರೇಶ್ ಎಂ. ೧ ನಾಮಪತ್ರ ಸಲ್ಲಿಸಿರುತ್ತಾರೆ.

ಮಾರ್ಚ್ ೨೮ ರಿಂದ ಏ. ೪ರ ವರೆಗೆ ಒಟ್ಟು ೪೫ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular