Tuesday, March 10, 2026
Google search engine

Homeಬ್ರೇಕಿಂಗ್ ನ್ಯೂಸ್ಮೆಸ್ಕಾಂ ಜೋಗ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ: ಅಹವಾಲು ಸಲ್ಲಿಕೆಗೆ ಅವಕಾಶ

ಮೆಸ್ಕಾಂ ಜೋಗ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ: ಅಹವಾಲು ಸಲ್ಲಿಕೆಗೆ ಅವಕಾಶ

ಮೆಸ್ಜಾಂ ಜೋಗ ಉಪವಿಭಾಗ ಕಚೇರಿಯಲ್ಲಿ ದಿನಾಂಕ 12.03.2026 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9448289520.

RELATED ARTICLES
- Advertisment -
Google search engine

Most Popular