Sunday, April 26, 2026
Google search engine

Homeಕ್ಯಾಂಪಸ್ ಕಲರವದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ಜಿಲ್ಲೆಯಲ್ಲಿ  ಬುಧವಾರ ನಡೆದ ದ್ವಿತೀಯ ಪಿ.ಯು.ಸಿ   ಇಲೆಕ್ಟ್ರಾನಿಕ್ಸ್ ಪರೀಕ್ಷೆಗೆ  295 ವಿದ್ಯಾರ್ಥಿಗಳು ಹಾಜರಾಗಿದ್ದು,  1 ವಿದ್ಯಾರ್ಥಿ ಗೈರು ಹಾಜರಾಗಿದ್ದರು.
    ಹೋಮ್ ಸೈನ್ಸ್ ಪರೀಕ್ಷೆಗೆ  ಎಲ್ಲಾ  261 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಮಾಹಿತಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular