Saturday, March 14, 2026
Google search engine

Homeರಾಜ್ಯದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ

ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿ.ಯು.ಸಿ ರಾಜ್ಯಶಾಸ್ತ್ರ ಪರೀಕ್ಷೆಗೆ 3571 ವಿದ್ಯಾರ್ಥಿಗಳು ಹಾಜರಾಗಿದ್ದು, 92 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

  • ವರದಿ: ಶಂಶೀರ್ ಬುಡೋಳಿ

RELATED ARTICLES
- Advertisment -
Google search engine

Most Popular