Wednesday, March 18, 2026
Google search engine

Homeಬ್ರೇಕಿಂಗ್ ನ್ಯೂಸ್ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಜರಾತಿ

ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಜರಾತಿ

ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬುಧವಾರ ಪ್ರಾರಂಭಗೊಂಡಿತು. ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ  ಬುಧವಾರ ನಡೆದ ಎಸ್.ಎಸ್.ಎಲ್.ಸಿ ಪ್ರಥಮ ಭಾಷಾ ಪರೀಕ್ಷೆಗೆ 28334 ವಿದ್ಯಾರ್ಥಿಗಳು ಹಾಜರಾಗಿದ್ದು, 213 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ  ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular