Sunday, March 22, 2026
Google search engine

Homeಅಪರಾಧಕೇಳ್ಕರದಲ್ಲಿ ನದಿ ನೀರಲ್ಲಿ ಮುಳುಗಿ ಯುವಕ ಸಾವು

ಕೇಳ್ಕರದಲ್ಲಿ ನದಿ ನೀರಲ್ಲಿ ಮುಳುಗಿ ಯುವಕ ಸಾವು

ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ 4 ಗಂಟೆಗೆ ಈಜಲು ಹೋದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಇರ್ಫಾನ್(19) ಎಂಬಾತ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular