Thursday, April 23, 2026
Google search engine

Homeಸ್ಥಳೀಯಅಕ್ರಮ ತಡೆ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಟೇಪ್ ಅಂಟಿಸಿದ ಎಂ.ಇ.ಎಸ್ ಕಾಲೇಜಿನ ಸಿಬ್ಬಂದಿ

ಅಕ್ರಮ ತಡೆ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಟೇಪ್ ಅಂಟಿಸಿದ ಎಂ.ಇ.ಎಸ್ ಕಾಲೇಜಿನ ಸಿಬ್ಬಂದಿ

ಚಿಕ್ಕಮಗಳೂರು : ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಘಟನೆ ಚಿಕ್ಕಮಗಳೂರು ನಗರದ ಎಂ.ಇ.ಎಸ್ ಕಾಲೇಜಿನಲ್ಲಿ ನಡೆದಿದೆ.

ಸಿಇಟಿ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ, ಪರೀಕ್ಷಾ ಕೇಂದ್ರದೊಳಗೆ ಕಳುಹಿಸಿದ್ದಾರೆ.

ಸಿಇಟಿ ಪರೀಕ್ಷೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ಕೆಇಎ ಈಗಾಗಲೇ ಹಲವಾರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸಿಸಿಟಿವಿ ಕ್ಯಾಮರಾ, ಮುಖ ಚಹರೆ ಪತ್ತೆ ಸೇರಿದಂತೆ ಹಲವು ಕ್ರಮ ಕೈಗೊಂಡಿದೆ.

RELATED ARTICLES
- Advertisment -
Google search engine

Most Popular