Friday, May 1, 2026
Google search engine

Homeಅಪರಾಧಭೀಕರ ದುರಂತ: ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವು

ಭೀಕರ ದುರಂತ: ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, 9ನೇ ತರಗತಿ ಪಾಸ್ ಆಗಿದ್ದ ವರುಣ್ (15) ಮೃತ ದುರ್ದೈವಿಯಾಗಿದ್ದಾನೆ. ಮನೆಯಿಂದ ಅಂಗಡಿಗೆ ಹೋಗುತ್ತಿದ್ದಾಗ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಇದರ ಪರಿಣಾಮವಾಗಿ ವರುಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಆಗಮಿಸಿದ ಹೆಣ್ಣೂರು ಸಂಚಾರಿ ಪೊಲೀಸರು ಬಸ್ ಹಾಗೂ ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES
- Advertisment -
Google search engine

Most Popular