Monday, May 11, 2026
Google search engine

Homeಅಪರಾಧಕಾನೂನುಜಾಮೀನು ಅರ್ಜಿ ವಿಳಂಬ ತಡೆಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಜಾಮೀನು ಅರ್ಜಿ ವಿಳಂಬ ತಡೆಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ನವದೆಹಲಿ :  ವಿವಿಧ ಹೈಕೋರ್ಟ್ ಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ನಿರಂತರ ವಿಳಂಬ ಮಾಡುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಈ ಸಂಬಂಧ  ಸ್ಪಷ್ಟ ಸಮಯದ ಮಿತಿ ನಿಗದಿಪಡಿಸುವಂತೆ ಹೈಕೋರ್ಟ್ ಗಳಿಗೆ  ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.  ರಾಜ್ಯದ ವಿವಿಧ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಹಲವು ಹೈಕೋರ್ಟ್ ಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯಲ್ಲಿ ವಿಳಂಬವಾಗಿತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ , ಅರ್ಜಿ ವಿಚಾರಣೆ ವಿಳಂಬದಿಂದ ಸಮಸ್ಯೆ ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಇದೆ. ಹೆಚ್ಚುತ್ತಿರುವ ಬಾಕಿ ಪ್ರಕರಣಗಳು ಮತ್ತು ಅನಿಯಮಿತ ಪಟ್ಟಿ ಮಾದರಿಗಳು ನ್ಯಾಯ ‍ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

RELATED ARTICLES
- Advertisment -
Google search engine

Most Popular