Wednesday, June 3, 2026
Google search engine

Homeರಾಜಕೀಯನೂತನ ಸಿಎಂ ಡಿಕೆಗೆ ಶುಭಾಶಯ ಕೋರಿದ ಸಿ.ಟಿ ರವಿ

ನೂತನ ಸಿಎಂ ಡಿಕೆಗೆ ಶುಭಾಶಯ ಕೋರಿದ ಸಿ.ಟಿ ರವಿ

ಚಿಕ್ಕಮಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಲವೇ ಕ್ಷಣಗಳಲ್ಲಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದು ಇದೀಗ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಶುಭ ಕೋರಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ, ಡಿಕೆ ಶಿವಕುಮಾರ್ ಅವರಿಗೆ ಅಗಾಧವಾದ ರಾಜಕೀಯ  ಅನುಭವವಿದೆ.  ಹುರುಪು ಹುಮ್ಮಸ್ಸು ಇದೆ.  ಆದರೆ ಕೊರತೆ ಇರೋದು ಇಚ್ಛಾಶಕ್ತಿ.  ರಾಜ್ಯದ ಅಭಿವೃದ್ದಿಗೆ ಆದ್ಯತೆ ನೀಡಲಿ. ದೂರದೃಷ್ಠಿ ಯೋಜನೆಗಳನ್ನ ಜಾರಿ ಮಾಡಲಿ ಎಂದು ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular