Monday, February 16, 2026
Google search engine

Homeರಾಜ್ಯಕೊಳ್ಳೇಗಾಲ: ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಳ್ಳೇಗಾಲ: ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಳ್ಳೇಗಾಲ: ಕಬ್ಬು ತುಂಬಿದ ಲಾರಿಗೆ ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗುಂಡಾಲ್ ಜಲಾಶಯದ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಂಗಲಪುರ ಗ್ರಾಮದ ನಿವಾಸಿ ಚಾಲಕ ಮಹದೇವಸ್ವಾಮಿ (35) ಪ್ರಕಾಶ (45) ಮೃತಪಟ್ಟವರು.

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular