Thursday, May 22, 2025
Google search engine

Homeಅಪರಾಧವಿಸಿ ನಾಲೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ವಿಸಿ ನಾಲೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಮಂಡ್ಯ: ವಿಸಿ ನಾಲೆಯಲ್ಲಿ ತೇಲಿ ಬಂದ ವ್ಯಕ್ತಿ ಶವ ತಾಲೂಕಿನ ಗರುಡನಹಳ್ಳಿ ಗ್ರಾಮದ ಬಳಿ ಘಟನೆ ಪೊಲೀಸರಿಗೆ ಮಾಹಿತಿ ನೀಡಿದ ಗ್ರಾಮಸ್ಥರು. ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

RELATED ARTICLES
- Advertisment -
Google search engine

Most Popular