Sunday, January 18, 2026
Google search engine

Homeಆರೋಗ್ಯರಾಮನಗರ: ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ದೃಢ

ರಾಮನಗರ: ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ದೃಢ

ರಾಮನಗರ: ಜಿಲ್ಲೆಯ  ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಲ್ಲಿ ಕೊರೊನಾ ರೂಪಾಂತರಿ ಜೆಎನ್.1 ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ.

ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ನಡೆದ ಕೋವಿಡ್ ಸೋಂಕು ತಪಾಸಣೆ ವೇಳೆ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಸೋಂಕು ಪತ್ತೆಯಾದ ನಿಟ್ಟಿನಲ್ಲಿ ವಿದ್ಯಾರ್ಥಿಯನ್ನು ಎರಡು ದಿನಗಳ ಕಾಲ ಐಸೋಲೇಶನ್ ಗೆ ಒಳಪಡಿಸಿ ಚಿಕಿತ್ಸೆ ನೀಡಲಾಗುವುದು ಎಂದು ರಾಮನಗರ ಡಿ ಎಚ್ ಓ ನಿರಂಜನ್ ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular