Tuesday, June 17, 2025
Google search engine

Homeರಾಜ್ಯಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ಅಖಾಡ ರಂಗೇರುತ್ತಿದೆ.  ಈ ಬೆನ್ನಲ್ಲೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಲೋಕಸಭಾ ಚುನಾವಣೆಯ ಸ್ಟಾರ್ ಕ್ಯಾಂಪೇನ‌ರ್ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಿಂದ ಹಿಡಿದು ಅನೇಕ ರಾಜ್ಯ ನಾಯಕರ ಹೆಸರಿದೆ.

ಆ ಪೈಕಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರಿಯಾಂಕ ಗಾಂಧಿ, ರಣದೀಪ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್, ವೀರಪ್ಪ ಮೊಯ್ಲಿ, ಬಿವಿ ಶ್ರೀನಿವಾಸ್, ಲಕ್ಷ್ಮಣ ಸವದಿ, ಈಶ್ವರ್ ಖಂಡ್ರೆ, ವಿನಯಕುಮಾರ್ ಸೊರಕೆ, ಬಿಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಡಾ.ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಎಂಬಿ ಪಾಟೀಲ್ ಸಹ ಸೇರಿದ್ದಾರೆ.

ಇನ್ನು, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಚ್ ಎಂ ರೇವಣ್ಣ, ಪಿಜಿ ಆರ್ ಸಿಂಧ್ಯಾ, ಬಿ ಸೋಮಶೇಖರ್, ಎಲ್ ಹನುಮಂತಯ್ಯ, ಜಿಸಿ ಚಂದ್ರಶೇಖರ, ಸೈಯದ್ ನಾಸಿರ್ ಹುಸೇನ್, ಅಭಿಷೇಕ್ ದತ್, ಜಮೀರ್ ಅಹಮದ್ ಖಾನ್, ಮಧು ಬಂಗಾರಪ್ಪ, ಪಿಟಿ ಪರಮೇಶ್ವರ್ ನಾಯಕ್, ವಿ ಎಸ್ ಉಗ್ರಪ್ಪ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಪುಷ್ಪಾ ಅಮರನಾಥ್, ಉಮಾಶ್ರೀ, ಸಹ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

RELATED ARTICLES
- Advertisment -
Google search engine

Most Popular