Wednesday, June 18, 2025
Google search engine

Homeರಾಜ್ಯಸುದ್ದಿಜಾಲಧಾರವಾಡ ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು

ಧಾರವಾಡ ಲೋಕಸಭಾ ಚುನಾವಣೆ ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು

ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವಾದ ಇಂದು ಏ.12 ಒಂದು ನಾಮಪತ್ರ ಸಲ್ಲಿಕೆ ಆಗಿದೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಮಧ್ಯಾಹ್ನ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಾಗಪ್ಪ ಕರೆಣ್ಣವರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular