Sunday, June 8, 2025
Google search engine

Homeರಾಜ್ಯಸುದ್ದಿಜಾಲಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಇವತ್ತು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಇಂದು ಸೋಮವಾರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಮುಖಂಡರು, ಬೆಂಬಲಿಗರ ಜೊತೆಗೆ ಸೊರಬದಿಂದ ಆಗಮಿಸಿದ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದರು. ನಂತರ ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ನಡೆಸಲಾಗುತ್ತದೆ. ಗೋಪಿ ಸರ್ಕಲ್‌ನಲ್ಲಿ ಸಭೆ ನಡೆಯಲಿದೆ.

RELATED ARTICLES
- Advertisment -
Google search engine

Most Popular