Tuesday, June 24, 2025
Google search engine

Homeರಾಜಕೀಯನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ

ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು.

ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು.

RELATED ARTICLES
- Advertisment -
Google search engine

Most Popular