ಮಂಗಳೂರು: ಪ್ರಜಾಪ್ರಭುತ್ವದ ಮಹಾಹಬ್ಬದಲ್ಲಿ ವಿಧಾನಸಭೆಯ ಸ್ಪೀಕರ್ ಸ್ಪೀಕರ್ ಯು.ಟಿ ಖಾದರ್ ಭಾಗಿಯಾಗಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೋಳಿಯಾರು ಸರ್ಕಾರಿ ಶಾಲೆಯಲ್ಲಿನ ಬೂತ್ ನಂಬರ್ 103ರಲ್ಲಿ ಯು.ಟಿ ಖಾದರ್ ಪತ್ನಿ, ಮಗಳ ಜೊತೆ ಬಂದು ಮತದಾನ ಮಾಡಿದ್ದಾರೆ.
ಸರತಿ ಸಾಲಿನಲ್ಲಿ ನಿಂತು ತನ್ನ ಹಕ್ಕು ಚಲಾಯಿಸಿದ್ದಾರೆ.