Sunday, May 25, 2025
Google search engine

Homeರಾಜ್ಯರಾಘವೇಂದ್ರನ ಕುತಂತ್ರ ರಾಜಕಾರಣಕ್ಕೆ ಮತದಾರ ಬಲಿಯಾಗಲ್ಲ: ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ

ರಾಘವೇಂದ್ರನ ಕುತಂತ್ರ ರಾಜಕಾರಣಕ್ಕೆ ಮತದಾರ ಬಲಿಯಾಗಲ್ಲ: ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ

ಶಿವಮೊಗ್ಗ: ರಾಘವೇಂದ್ರ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ, ಜನರ ಮುಂದೆ ಇಂಥ ಷಡ್ಯಂತ್ರಗಳೆಲ್ಲ ನಡೆಯಲ್ಲ ಎಂದು ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ನಗರದ ಮತಗಟ್ಟಯೊಂದರಲ್ಲಿ ಕುಟುಂಬದೊಂದಿಗೆ ಮತ ಚಲಾಯಿಸಿದ ಬಳಿಕ ಮಾತಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಸಹ ತಾನೇ ಸೂಕ್ತ ವ್ಯಕ್ತಿ ಅಂತ ಪರಿಗಣಿಸಿದ್ದು, ಕನಿಷ್ಟ ೨ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿ ನರೇಂದ್ರ ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಹೇಳಿದರು. ಎಲ್ಲರ ಕುತೂಹಲ ಶಿವಮೊಗ್ಗ ಕ್ಷೇತ್ರದ ಮೇಲಿರುವುದು ಸತ್ಯ ಮತ್ತು ತಾನು ಗೆಲ್ಲುತ್ತೇನೆ ಎಂಬ ನಿರೀಕ್ಷೆಯೂ ಅವರಲ್ಲಿದೆ ಎಂದು ಈಶ್ವರಪ್ಪ ಹೇಳಿದರು.

RELATED ARTICLES
- Advertisment -
Google search engine

Most Popular