Tuesday, June 10, 2025
Google search engine

Homeರಾಜಕೀಯಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ನುಂಗಿಕೊಳ್ಳಲಿ: ಡಿ ಕೆ ಶಿವಕುಮಾರ್

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ನುಂಗಿಕೊಳ್ಳಲಿ: ಡಿ ಕೆ ಶಿವಕುಮಾರ್

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಲವನ್ನಾದರೂ ಹಿಡಿಯಲಿ. ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಪೆನ್ ಡ್ರೈವ್ ಪ್ರಕರಣದ ಹಿಂದೆ ದೊಡ್ಡ ತಿಮಿಂಗಲವಿದೆ ಎಂಬ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದರು.

RELATED ARTICLES
- Advertisment -
Google search engine

Most Popular