Wednesday, May 21, 2025
Google search engine

Homeರಾಜ್ಯಸುದ್ದಿಜಾಲಜೂನ್ 4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ

ಜೂನ್ 4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ

ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಮೈಸೂರು ಸಂಸ್ಥಾನದ ಅಭಿವೃದ್ಧಿಯ ಹರಿಕಾರರು ,ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಜೈ ಹಿಂದ್ ಕಟ್ಟೆಯಲ್ಲಿ ಜೂನ್ ನಾಲ್ಕರ ಮಂಗಳವಾರ ಬೆಳಗ್ಗೆ ಒಂಬತ್ತು ಗಂಟೆಗೆ ಹಮ್ಮಿಕೊಳ್ಳಲಾಗಿದೆ .

RELATED ARTICLES
- Advertisment -
Google search engine

Most Popular