Tuesday, June 17, 2025
Google search engine

Homeರಾಜ್ಯಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

ಹೊಸದಿಲ್ಲಿ: ಬಿಹಾರದಿಂದ ದಿಲ್ಲಿಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಜೆಡಿ(ಯು) ನಾಯಕ ನಿತೀಶ್ ಕುಮಾರ್ ಒಂದೇ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ಇನ್ನಷ್ಟು ಕುತೂಹಲಕ್ಕೆಡೆ ಮಾಡಿದೆ.

ಇಂದು ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಾನಾಗಿಯೇ ಸ್ಪಷ್ಟ ಬಹುಮತ ಪಡೆಯದೇ ಇರುವುದು ಹಾಗೂ ಸರ್ಕಾರ ರಚಿಸಲು ಎನ್ ಡಿಎ ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿ(ಯು) ಅನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ.
ಇಂದು ನಡೆಯಲಿರುವ ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳ ಮಹತ್ವದ ಸಭೆಗಳತ್ತ ಎಲ್ಲರ ಗಮನ.

RELATED ARTICLES
- Advertisment -
Google search engine

Most Popular