Tuesday, May 20, 2025
Google search engine

Homeರಾಜ್ಯಸಿಡಿಲಾಘಾತಕ್ಕೊಳಗಾಗಿದ್ದ ದೇವಿಕಾ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಸಿಡಿಲಾಘಾತಕ್ಕೊಳಗಾಗಿದ್ದ ದೇವಿಕಾ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಮಂಗಳೂರು(ದಕ್ಷಿಣ ಕನ್ನಡ): ಕಳೆದ ವಾರ ಸಿಡಿಲ ಆಘಾತಕ್ಕೊಳಗಾಗಿ ಇದೀಗ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪಂಜಿಕಲ್ಲು ಪಾಂಗಾಳ ನಿವಾಸಿ ದೇವಿಕಾರವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಪಂಜಿಕಲ್ಲು ಗ್ರಾ.ಪಂ ಅಧ್ಯಕ್ಷೆ ನಳಿನಿ, ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಲಕ್ಷ್ಮೀನಾರಾಯಣ ಗೌಡ,ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular