ಕೆ.ಆರ್.ನಗರ : ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕದ ವತಿಯಿಂದ ಕೃಷ್ಣರಾಜನಗರ ಹಾಗೂ ಸಾಲಿಗ್ರಾಮ ತಾಲೂಕುಗಳ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಪ್ರತಿಭಾ ಪುರಸ್ಕಾರವನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಡಿ.ರವಿಶಂಕರ್, ಸಾಹಿತಿ ಬನ್ನೂರು ಕೆ.ರಾಜು, ಮಹಿಳಾ ಉದ್ಯಮಿ ಎಚ್.ವಿ.ಸವಿತಾ ವಿಜಯ್, ಪೊಲೀಸ್ ಇನ್ಸ್ ಪೆಕ್ಟರ್ ಎಂ.ಆರ್.ಲವ, ಪ್ರೆಸ್ ಕ್ಲಬ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ದಯಾನಂದ, ಕಾರ್ಯಾಧ್ಯಕ್ಷ ಖಾಜಾ ಹುಸೇನ್, ತಾಲೂಕು ಘಟಕದ ಅಧ್ಯಕ್ಷ ಕೆ.ಟಿ. ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎನ್.ತುಳಸಿ ಕುಮಾರ್, ಕಾರ್ಯದರ್ಶಿ ಸಿ.ಮಂಜುನಾಥ, ಸಹ ಕಾರ್ಯದರ್ಶಿ ಎಸ್.ಲೋಕೇಶ್, ಖಜಾಂಚಿ ಎಂ.ಪಿ.ಮಂಜುನಾಥ, ಸಂಘಟನಾ ಕಾರ್ಯದರ್ಶಿಗಳಾದ ಕೆ.ಆರ್.ಶ್ಯಾಮಸುಂದರ್, ಎಸ್.ಲಿಖಿತ್, ಸಂಚಾಲಕರುಗಳಾದ ಎಂ.ಎಸ್.ನರಸಿಂಹ, ಎಸ್. .ಬಿ.ಬಸವರಾಜು, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ ನ ಸಿಐಒ ಮಮತಾ, ಸಿಂಧು, ಶೃತಿ ಸೇರಿದಂತೆ ಇತರರು ಇದ್ದಾರೆ.
