Sunday, May 25, 2025
Google search engine

Homeರಾಜ್ಯನಾಡಿನ ಸಮಸ್ತ ಜನತೆಗೆ ಕನಕದಾಸ ಜಯಂತಿಯ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನಾಡಿನ ಸಮಸ್ತ ಜನತೆಗೆ ಕನಕದಾಸ ಜಯಂತಿಯ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನಾಡಿನ ಸಮಸ್ತ ಜನತೆಗೆ ಮಹಾನ್ ಮಾನವತವಾದಿ, ಕವಿ, ದಾರ್ಶನಿಕ ಕನಕದಾಸರ ಜಯಂತಿಯ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು. ಜಾತಿ-ಕುಲ ಸೃಷ್ಟಿಸಿರುವ ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ಬಗ್ಗೆ ಕೀರ್ತನೆ-ಕಾವ್ಯಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕ ದಾಸರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕರಾಗಿದ್ದರು.

ಜಾತಿ-ಧರ್ಮದ ದುರ್ಬಳಕೆಯಿಂದಾಗಿ ಇತಿಹಾಸದ ಚಕ್ರ ಹಿಂದಕ್ಕೆ ಚಲಿಸುತ್ತಿದೆಯೇನೋ ಎನ್ನುವ ಆತಂಕ ಕಾಡುತ್ತಿರುವ ಇಂದಿನ ದಿನಗಳಲ್ಲಿ ಕನಕದಾಸರ ಚಿಂತನೆ ನಮ್ಮ ದಾರಿಯ ಬೆಳಕಾಗಬೇಕು. ಕವಿ, ದಾರ್ಶನಿಕ, ಮಹಾನ್ ಮಾನವತಾವಾದಿ ಕನಕದಾಸರಿಗೆ ನನ್ನ ಭಕ್ತಿ ಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular