Monday, May 26, 2025
Google search engine

Homeರಾಜ್ಯಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನವಿಲ್ಲ: ಸಚಿವ ಹೆಚ್.ಡಿ ಕುಮಾರಸ್ವಾಮಿ

ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನವಿಲ್ಲ: ಸಚಿವ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ ಎಂದು ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲಿನ ಬಳಿಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೇ ಮಾತನಾಡುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದರು. ನವೆಂಬರ್ ೨೫ರಂದು ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಇಂದು ದೆಹಲಿಗೆ ತೆರಳುತ್ತಿದ್ದಾರೆ.

RELATED ARTICLES
- Advertisment -
Google search engine

Most Popular