Friday, May 30, 2025
Google search engine

Homeಅಪರಾಧಉಪ್ಪಿನಂಗಡಿಯಲ್ಲಿ ಬೃಹತ್ ಮಾವಿನ ಮರ ಕಾರಿನ ಮೇಲೆ ಬಿದ್ದು ಅಪಾಯದಿಂದ ಪಾರಾದ ಮೂವರು

ಉಪ್ಪಿನಂಗಡಿಯಲ್ಲಿ ಬೃಹತ್ ಮಾವಿನ ಮರ ಕಾರಿನ ಮೇಲೆ ಬಿದ್ದು ಅಪಾಯದಿಂದ ಪಾರಾದ ಮೂವರು

ಮಂಗಳೂರು (ದಕ್ಷಿಣ ಕನ್ನಡ) ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊoಡಿದೆ. ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES
- Advertisment -
Google search engine

Most Popular