Saturday, June 7, 2025
Google search engine

Homeಅಪರಾಧಚಿಕ್ಕಬಳ್ಳಾಪುರದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದಲ್ಲಿ ತಾಯಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಧಾರುಣ ಘಟನೆ ಎನ್ನುವಂತೆ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ಬಳಿಯ ರಂಗಧಾಮ ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ತಾಯಿ ಲಾವಣ್ಯ(30), ಮಕ್ಕಳಾದಂತ ನಿಹಾರಿಕಾ (12), ನೇಹಾ (9) ಎಂಬುದಾಗಿ ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular