Tuesday, July 1, 2025
Google search engine

Homeಅಪರಾಧಅಶ್ರಫ್ ಗುಂಪು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಅಶ್ರಫ್ ಗುಂಪು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ಕುಡುಪು ಬಳಿಯಲ್ಲಿ ಎಪ್ರಿಲ್ 27ರಂದು ವಯನಾಡಿನ ಯುವಕ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸಚಿನ್ ಟಿ (1ನೇ ಆರೋಪಿ), ಮಂಜುನಾಥ್ (3ನೇ), ನಟೇಶ್ (4ನೇ) ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಮಂಗಳೂರು ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಈ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

RELATED ARTICLES
- Advertisment -
Google search engine

Most Popular