Friday, July 11, 2025
Google search engine

Homeರಾಜಕೀಯಡಿಕೆ ಶಿವಕುಮಾರ್ ಈ ಅವಧಿಯಲ್ಲಿ ಸಿಎಂ ಆಗುತ್ತಾರೆ: ನೊಣವಿನ ಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿ ಭವಿಷ್ಯವಾಣಿ

ಡಿಕೆ ಶಿವಕುಮಾರ್ ಈ ಅವಧಿಯಲ್ಲಿ ಸಿಎಂ ಆಗುತ್ತಾರೆ: ನೊಣವಿನ ಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿ ಭವಿಷ್ಯವಾಣಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಸೊಕ್ಕೆ ಗ್ರಾಮದಲ್ಲಿ ನೊಣವಿನ ಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿ, “ಈ ಅವಧಿಯಲ್ಲೇ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ” ಎಂದು ಭವಿಷ್ಯ ನುಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು “ಐದು ವರ್ಷ ನಾನು ಸಿಎಂ ಆಗಿರುತ್ತೇನೆ” ಎಂದು ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಈ ಭವಿಷ್ಯವಾಣಿ ಮಹತ್ವ ಪಡೆದುಕೊಂಡಿದೆ.

ಶ್ರೀಗಳು, “ಡಿಕೆಶಿ ಮಠಕ್ಕೆ ಆಗಾಗ ಬರುತ್ತಾರೆ, ಜನಸೇವೆಗೆ ಅವಕಾಶ ಸಿಗಲೆಂದು ಆಶೀರ್ವಾದಿಸುತ್ತೇವೆ. ಜನರ ಸಂಕಲ್ಪದಿಂದ ಅವರೇ ಮುಂದಿನ ಸಿಎಂ ಆಗುತ್ತಾರೆ” ಎಂದು ಹೇಳಿದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

RELATED ARTICLES
- Advertisment -
Google search engine

Most Popular