Thursday, September 11, 2025
Google search engine

Homeಅಪರಾಧಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಾಕ್ : ಜಾಮೀನು ಅರ್ಜಿ ನ್ಯಾಯಾಲಯದಿಂದ ವಜಾ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಶಾಕ್ : ಜಾಮೀನು ಅರ್ಜಿ ನ್ಯಾಯಾಲಯದಿಂದ ವಜಾ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಲಾಗಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಲಾಗಿದೆ.

ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದೆ. ಹೀಗಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ.

RELATED ARTICLES
- Advertisment -
Google search engine

Most Popular