Wednesday, May 21, 2025
Google search engine

Homeರಾಜಕೀಯಸಿಎಂ ಸಿದ್ದರಾಮಯ್ಯ ಅವರ ಮೈಸೂರು ಜಿಲ್ಲಾ ಪ್ರವಾಸ

ಸಿಎಂ ಸಿದ್ದರಾಮಯ್ಯ ಅವರ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.29ರಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಗ್ಗೆ 10ಕ್ಕೆ ರಸ್ತೆ ಮಾರ್ಗವಾಗಿ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ನಡೆಯಲಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆ ವೇಳೆಗೆ ರಸ್ತೆ ಮಾರ್ಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

RELATED ARTICLES
- Advertisment -
Google search engine

Most Popular