Friday, August 22, 2025
Google search engine

Homeರಾಜ್ಯವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ , ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಭೋವಿ ಜನಾಂಗದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವಾ ಸಿಂಧು https://sevasindhu.karnataka.gov.in ಪೋರ್ಟಲ್ ನಲ್ಲಿ ಸೆಪ್ಟೆಂಬರ್ 10,2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ನಂ 29/19 ರಾಜಾಜಿನಗರ 1ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್, ಬೆಂಗಳೂರು -560 010 ರಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular