Sunday, September 21, 2025
Google search engine

Homeರಾಜ್ಯಸುದ್ದಿಜಾಲಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಶಾಕ್: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ

ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಶಾಕ್: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಚಾಟಿಸಲಾಗಿದೆ. ಅವರನ್ನು ಉಚ್ಚಾಟಿಸಲು ಟ್ರಸ್ಟ್ ಅಧ್ಯಕ್ಷರು, ಸದಸ್ಯರು ನಿರ್ಧರಿಸಿದ್ದಾರೆ.

ಇಂದು ಪಂಚಮಸಾಲಿ ಟ್ರಸ್ಟಿನ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಸದಸ್ಯರು ನಿರ್ಣಯ ಕೈಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular