ನಂಜನಗೂಡು: ತಾಲ್ಲೂಕು ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಶಾಸಕ ದರ್ಶನ್ ಧೃವನಾರಾಣ್ ಪುಷ್ಪರ್ಚನೆ ಸಲ್ಲಿಸಿದರು.
ಆದಿಕವಿ ವಾಲ್ಮೀಕಿ ಅವರ ಜೀವನ, ತತ್ವ ಹಾಗೂ ಮಾನವೀಯತೆಯ ಸಂದೇಶಗಳು ಇಂದಿನ ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ತಿಳಿಸಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವ ಮೂರ್ತಿ ರವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಸಿ ಬಸವರಾಜ್ ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್ ರವರು, ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್ ರವರು, ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀಕಂಠ ನಾಯಕ ರವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ಮಾರುತಿ ರವರು, ಕೆಪಿಸಿಸಿ ST ಘಟಕದ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿ ನಾಯಕ ರವರು, ನಾಯಕರ ಸಂಘದ ಅಧ್ಯಕ್ಷರಾದ ನಾಗರಾಜ್ ರವರು, ST ಘಟಕದ ಅಧ್ಯಕ್ಷರಾದ ಶಿವಕುಮಾರ್ ರವರು ಸೇರಿದಂತೆ ನಗರಸಭಾ ಸದಸ್ಯರುಗಳು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.