Wednesday, October 15, 2025
Google search engine

Homeರಾಜ್ಯಸುದ್ದಿಜಾಲಬೆಳಗಾವಿ ಅದ್ಧೂರಿ ರಾಜ್ಯೋತ್ಸವಕ್ಕೆ 1 ಕೋಟಿ ಅನುದಾನ ನೀಡಿ. ಕರ್ನಾಟಕ ಯುವ ವೇದಿಕೆಯಿಂದ ಸಚಿವ ಶಿವರಾಜ್...

ಬೆಳಗಾವಿ ಅದ್ಧೂರಿ ರಾಜ್ಯೋತ್ಸವಕ್ಕೆ 1 ಕೋಟಿ ಅನುದಾನ ನೀಡಿ. ಕರ್ನಾಟಕ ಯುವ ವೇದಿಕೆಯಿಂದ ಸಚಿವ ಶಿವರಾಜ್ ತಂಗಡಗಿಗೆ ಮನವಿ.

ವರದಿ: ಸ್ಟೀಫನ್ ಜೇಮ್ಸ್..

ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ₹1 ಕೋಟಿ ಅನುದಾನ ನೀಡುವಂತೆ ಆಗ್ರಹಿಸಿ ಕರ್ನಾಟಕ ಯುವ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮಹತ್ವದ ಮನವಿಯನ್ನು ಸಲ್ಲಿಸಲಾಯಿತು.

ಬೆಳಗಾವಿ ಕನ್ನಡ ರಾಜ್ಯೋತ್ಸವ (ಸಂಗ್ರಹ ಚಿತ್ರ )


ಬೆಳಗಾವಿ : ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ₹1 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ವೇದಿಕೆಯ ಪದಾಧಿಕಾರಿಗಳು ಸಚಿವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಯುವ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲಾ ಘಟಕದ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು .

RELATED ARTICLES
- Advertisment -
Google search engine

Most Popular