ಹಮಾಲಿ ಕಾರ್ಮಿಕರಿಗೆ ಭವಿಷ್ಯ ನಿಧಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮುಂದಿನ ಕರ್ನಾಟಕ ಬಜೆಟಿನಲ್ಲಿ ಹಮಾಲಿ ಕಲ್ಯಾಣ ಮಂಡಳಿ ರಚನೆಗೆ 500ಕೋಟಿ ಮೀಸಲಿಡಲು ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಕರೆಯಂತೆ ಇಂದು ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ಹಳೇಬಂದರು ಸಗಟು ಮಾರುಕಟ್ಟೆಯಲ್ಲಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರ ಕಟ್ಟೆ ಬಳಿ ಹಮಾಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಮಂಗಳೂರಲ್ಲಿ ಹಮಾಲಿ ಕಾರ್ಮಿಕರ ಪ್ರತಿಭಟನೆ
RELATED ARTICLES



