-ವರದಿ, ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ರಾಷ್ಟ್ರೀಯ ಅಹಿಂದ ಸಂಘಟನೆಯ ಮತ್ತು ರಾಜ್ಯ ಹಿಂದುಳಿದ ವರ್ಗಗಳ ರಾಜ್ಯ ಒಬಿಸಿ ಘಟಕದ ಉಪಾಧ್ಯಕ್ಷರನ್ನಾಗಿ ತಾಲೂಕಿನ ಗರುಡಗಂಭ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಕೆ.ಹೆಚ್.ಮೋಹನ್ ಕುಮಾರ್ ತಿಳಿಸಿದ್ದಾರೆ.
ಈ ವೇಳೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ, ಕಾರ್ಯಾಧ್ಯಕ್ಷ ಬಿ.ಶಿವಣ್ಣ ಅಭಿನಂದಿಸಿದ್ದಾರೆ.



