Thursday, January 15, 2026
Google search engine

Homeಸ್ಥಳೀಯಅಭ್ಯರ್ಥಿ ಪಕ್ಷ ನಿರ್ಧಾರ ಮಾಡುತ್ತದೆ, ಆಕಾಂಕ್ಷಿ ಮಾತ್ರ ನಾನು: ಪ್ರತಾಪ್ ಸಿಂಹ

ಅಭ್ಯರ್ಥಿ ಪಕ್ಷ ನಿರ್ಧಾರ ಮಾಡುತ್ತದೆ, ಆಕಾಂಕ್ಷಿ ಮಾತ್ರ ನಾನು: ಪ್ರತಾಪ್ ಸಿಂಹ

ಮೈಸೂರು : ಇತ್ತೀಚೆಗಷ್ಟೇ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ​​ ಪ್ರತಾಪ್​​ ಸಿಂಹ ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗೂ ಆಕಾಂಕ್ಷಿಗೂ ವ್ಯತ್ಯಾಸ ಇದ್ದು, ವ್ಯತ್ಯಾಸ ಗೊತ್ತಿಲ್ಲದೆ ಕೆಲವರು ಮಾತನಾಡ್ತಿದ್ದಾರೆ. ಅಭ್ಯರ್ಥಿ ಯಾರು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ. ವಾಸು, H.S. ಶಂಕರಲಿಂಗೇಗೌಡರ ಹಾದಿಯಲ್ಲಿ ತಾನು ನಡೆಯುತ್ತೇನೆ ಎಂದು ಪ್ರತಾಪ್​​ ಸಿಂಹ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular