ಮಂಗಳೂರು ಆರ್ ಟಿ ಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ
ರಾಕೇಶ್ ರಾವ್(43 ವರ್ಷ) ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿದ್ದ ಅವರು, ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿಯನ್ನು ಆಗಲಿದ್ದಾರೆ.