Friday, May 23, 2025
Google search engine

Homeಅಪರಾಧಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನಿಂದ ಅತ್ಯಾಚಾರ

ಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನಿಂದ ಅತ್ಯಾಚಾರ

ಕಲಬುರ್ಗಿ: ಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆಯು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ.

ನರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ನರೋಣದ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಗೋರಕ್ ನಾಥ ಚೌವ್ಹಾಣ (65) ಎನ್ನುವ ವೃದ್ಧ ಈ ನೀಚ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಗೌರವತ್ನಾಥ್ ನನ್ನು ಪೊಲೀಸರು ಸದ್ಯ ಬಂಧಿಸಿದ್ದಾರೆ. ಘಟನೆ ಕುರಿತಂತೆ ಪೋಕ್ಸೋ ಕಾಯ್ದೆಯಡಿ ನರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular