Saturday, February 14, 2026
Google search engine

Homeಅಪರಾಧಕೋರ್ಟ್ ಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕೋರ್ಟ್ ಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕೋರ್ಟ್ ಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 11-11-2013 ರಂದು ದೂರುದಾರರಾದ ಚಿತ್ರಶೇಖರ ಮಡಂತ್ಯಾರ್‌ ಎಂಬುವವರಿಗೆ, ಆರೋಪಿ ಆಲ್ವಿನ್ ರೊಡ್ರಿಗಸ್ ಎಂಬವರು ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 65/2013 ಕಲಂ 324,504 IPC ಪ್ರಕರಣದಲ್ಲಿ ಮಾನ್ಯ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇವರನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

  • ಮಂಗಳೂರಿನಿಂದ ಶಂಶೀರ್ ಬುಡೋಳಿ
RELATED ARTICLES
- Advertisment -
Google search engine

Most Popular