Friday, January 16, 2026
Google search engine

Homeರಾಜ್ಯನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ ೧೨ ಗಂಟೆಗೆ ಸುದೀಪ್‌ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

RELATED ARTICLES
- Advertisment -
Google search engine

Most Popular