Saturday, March 7, 2026
Google search engine

Homeಅಪರಾಧ6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯ ದಸ್ತಗಿರಿ

6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ 91/2017, ಕಲಂ. 380 ಐ ಪಿ ಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ @ ಡಾಬರ್ ವೆಂಕಟೇಶ್ ಎಂಬಾತನನ್ನು, ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular