Friday, February 13, 2026
Google search engine

Homeರಾಜ್ಯಬೆಂಗಳೂರು: ಒಂದೇ ಕುಟುಂಬದ ಮೂವರ ಸಾವು

ಬೆಂಗಳೂರು: ಒಂದೇ ಕುಟುಂಬದ ಮೂವರ ಸಾವು

ಬೆಂಗಳೂರು: ಜೆ‌.ಪಿ.ನಗರದ ಮೂರನೇ ಹಂತದಲ್ಲಿ ಒಂದೇ ಕುಟುಂಬದ ಮೂವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಸುಕನ್ಯಾ (48), ಮಕ್ಕಳಾದ ನಿಖಿತ್ (28) ಹಾಗೂ ನಿಶ್ಚಿತ್ (28) ಎಂದು ಗುರುತಿಸಲಾಗಿದೆ.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಜೆ‌.ಪಿ.ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರು ಹಾಗೂ ಮೃತರ ಸಂಬಂಧಿಕರಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

RELATED ARTICLES
- Advertisment -
Google search engine

Most Popular