Tuesday, May 20, 2025
Google search engine

Homeಬ್ರೇಕಿಂಗ್ ನ್ಯೂಸ್ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್

ಬೆಂಗಳೂರು: ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆ ೦೧) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular