Wednesday, May 21, 2025
Google search engine

HomeUncategorizedರಾಷ್ಟ್ರೀಯಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಕಣ್ಣೂರು (ಕೇರಳ): ಕಣ್ಣೂರು ಜಿಲ್ಲೆಯ ಪಾನೂರು ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಾನೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular