ಮಂಡ್ಯ: ಜೈನ್ ಸಮಾಜ ಹಾಗೂ SDPI ವತಿಯಿಂದ ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಖಂಡ ಕರ್ನಾಟಕ ಬಂದ್ ಬೆಂಬಲಿಸಿ ಬೈಕ್ ಜಾಥಾ ನಡೆಸಿ, ಮಾನವ ಸರಪಳಿ ಮೂಲಕ ಆಕ್ರೋಶ ಹೊರಹಾಕಿದ್ದಾರೆ.