ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ 16/2026, ಕಲಂ: 309(4) ಭಾರತೀಯ ನ್ಯಾಯಾ ಸಂಹಿತೆಯಂತೆ ದಾಖಲಾಗಿದ್ದ ಸರಗಳ್ಳತನ ಪ್ರಕರಣದ ಅನುಮಾನಿತ ಆರೋಪಿತನ ಮುಖಚಹರೆ ಪತ್ತೆಯಾಗಿದ್ದು, ಸದ್ರಿ ವ್ಯಕ್ತಿಯ ಗುರುತು/ಇರುವಿಕೆ ಕಂಡುಬಂದಲ್ಲಿ ಜಿಲ್ಲಾ ಕಂಟ್ರೋಲ್ ರೂಂ: 0824 2220500, 9480805300 ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ: 08255-235000, 9480805368 ಸಂಪರ್ಕಿಸಬೇಕಾಗಿ ಸಾರ್ವಜನಿಕರಲ್ಲಿ ಈ ಮೂಲಕ ಕೋರಲಾಗಿದೆ.



