Sunday, March 15, 2026
Google search engine

Homeಬ್ರೇಕಿಂಗ್ ನ್ಯೂಸ್ಧರ್ಮಸ್ಥಳ ಠಾಣೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ

ಧರ್ಮಸ್ಥಳ ಠಾಣೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಡೀರ್ ಭೇಟಿ ನೀಡಿದರು.
ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಪ್ರತಿ ಗುರುವಾರ ಕೈಗೊಂಡು, ಮಕ್ಕಳಿಗೆ ಮಕ್ಕಳ ಹಕ್ಕುಗಳ ಸಂಭಂಧಿತ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಜೆಜೆಬಿ ಬೋರ್ಡ್ ಮುಂದೆ ಸಾದರ
ಪಡಿಸಲು ಫಾರಂ ನಂ: 1 ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮಕ್ಕಳನ್ನು ಸಮಾಲೋಚನೆಗೆ ಕರೆದೊಯ್ದಾಗ ಫಾರಂ:17 ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಸೂಚಿಸಿದರು.

RELATED ARTICLES
- Advertisment -
Google search engine

Most Popular